ಶಿವಮೊಗ್ಗದಲ್ಲಿ ಮೋಡ ಕವಿದ ವಾತಾವರಣ, ಚಳಿ ಜೋರು

ಶಿವಮೊಗ್ಗ : ಜಿಲ್ಲೆಯಲ್ಲಿ ಚಳಿ ಪ್ರಮಾಣ ತೀವ್ರವಾಗಿದೆ. ಹಲವು ಕಡೆ ಬೆಳಗ್ಗೆ ಬಹು ಹೊತ್ತಿನವರೆಗೆ ಥಂಡಿ ವಾತಾವರಣ ಇರುತ್ತದೆ. ಇದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ತುಸು ಇಳಿಕೆಯಾಗಿದೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತುಸು ಮೋಡ ಕವಿದ ವಾತಾವರಣ ಇರಲಿದೆ.

WEATHER-REPORT-SHIMOGA-

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಸಾಧ್ಯತೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲಿಯಸ್‌ ತಾಪಮಾನ ಇರಲಿದೆ. ಬಿಸಿಲಿನ ವಾತಾವರಣ ಸಾಧ್ಯತೆ. 

ಇದನ್ನೂ ಓದಿ » ಚನ್ನಪ್ಪ ಲೇಔಟ್‌ನಲ್ಲಿ ಬೆಳಗ್ಗೆ ಮನೆ ಹೊರ ಬಂದ ಯುವಕನಿಗೆ ಕಾದಿತ್ತು ಆಘಾತ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶರಾವತಿ ಜಲವಿದ್ಯುದಾಗಾರದಲ್ಲಿ ತಾಂತ್ರಿಕ ದೋಷ, ನೀರು ಲೀಕೇಜ್‌, ತಪ್ಪಿದ ಅನಾಹುತ, ಆಗಿದ್ದೇನು?