ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 28 NOVEMBER 2024
ಶಿವಮೊಗ್ಗ : ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ (President), ಖಜಾಂಚಿ, ರಾಜ್ಯ ಪರಿಷತ್ ಸದಸ್ಯ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ.
ಯಾರು ನೂತನ ಅಧ್ಯಕ್ಷ, ಖಜಾಂಚಿ?
ಜಲಸಂಪನ್ಮೂಲ ಇಲಾಖೆಯ ಹಿರಿಯ ನೌಕರ ಆರ್. ಮೋಹನ್ ಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು, ಸರ್ಕಾರಿ ನೌಕರರ ಸಂಘದ ಖಜಾಂಚಿಯಾಗಿ ಉಪವಿಭಾಗಾಧಿಕಾರಿ ಸತ್ಯನಾರಾಯಣ, ರಾಜ್ಯ ಪರಿಷತ್ ಸದಸ್ಯರಾಗಿ ಸಿಡಿಪಿಒ ಎನ್.ಎಂ.ರಂಗನಾಥ್ ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಾದಾಧಿಕಾರಿಗಳ ಆಯ್ಕೆಗೆ ಡಿ.4ರಂದು ಚುನಾವಣೆ ನಿಗದಿಯಾಗಿತ್ತು. ಆದರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆ ಅವಿರೋಧ ಆಯ್ಕೆ ಘೋಷಿಸಲಾಗಿದೆ.



ಇದನ್ನೂ ಓದಿ » ಕಲ್ಯಾಣ ಚಾಲುಕ್ಯರ ಶಾಸನ ಪತ್ತೆ, ಅದರಲ್ಲಿ ಏನೇನೆಲ್ಲ ಬರೆಯಲಾಗಿದೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





