ಶಿವಮೊಗ್ಗ ತಾಲೂಕಿನ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 28 NOVEMBER 2024

ಶಿವಮೊಗ್ಗ : ನಗರ ಉಪವಿಭಾಗದ ವ್ಯಾಪ್ತಿಯ ತ್ಯಾವರೆಚಟ್ನಹಳ್ಳಿ, ಈಶ್ವರ್ ರೈಸ್ ಮಿಲ್ ಹತ್ತಿರ ಎಲ್.ಟಿ. ವಿದ್ಯುತ್ ಮಾರ್ಗ ಬದಲಾಯಿಸುವ ಕಾಮಗರಿ ನಡೆಸಲಾಗುತ್ತಿದೆ. ಆದ್ದರಿಂದ ನ.29 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ತ್ಯಾವರೆಚಟ್ನಹಳ್ಳಿ, ವಿಜಯಲಕ್ಷ್ಮೀ ರೈಸ್ ಮಿಲ್, ಈಶ್ವರ್ ರೈಸ್ ಮಿಲ್, ತರಳಬಾಳು ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಸರ್ಕಾರಿ ನೌಕರರ ಸಂಘಕ್ಕೆ ನೂತನ ಅಧ್ಯಕ್ಷ, ಖಜಾಂಚಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment