ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 28 NOVEMBER 2024
ಬೆಂಗಳೂರು : ಶಿವಮೊಗ್ಗ ಸಹಕಾರ ಕೇಂದ್ರ ಬ್ಯಾಂಕ್ (DCC BANK) ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಲಾಗಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಚೆಕನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಲಾಯಿತು.
ಸಹಕಾರ ಸಚಿವ ಕೆ.ಎನ್.ರಾಜಣ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗ ಸರ್ಕಾರಿ ನೌಕರರ ಸಂಘಕ್ಕೆ ನೂತನ ಅಧ್ಯಕ್ಷ, ಖಜಾಂಚಿ
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















