ಶಿವಮೊಗ್ಗ ಲೈವ್
SHIVAMOGGA LIVE NEWS | 30 NOVEMBER 2024
ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಇವತ್ತು ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮಗಳು ಮತ್ತು ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಯಾವೆಲ್ಲ ಸಭೆ, ಸಮಾರಂಭದಲ್ಲಿ ಭಾಗಿ?
ಬೆಳಗ್ಗೆ 10.30ಕ್ಕೆ ಬಾಲರಾಜ ಅರಸ್ ರಸ್ತೆಯಲ್ಲಿ ಕನಕದಾಸ ಭವನ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿರುವ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಶೆಟ್ಟಿಹಳ್ಳಿಯ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ನತನ ಕೊಠಡಿ ಉದ್ಘಾಟಿಸಲಿದ್ದಾರೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ

ಇದನ್ನೂ ಓದಿ » ಭದ್ರಾವತಿಯಲ್ಲಿ ಸಿಲಿಂಡರ್ ಸ್ಪೋಟ, ದಂಪತಿಗೆ ಗಂಭೀರ ಗಾಯ