ಯುವಕ, ಯುವತಿಯರಿಗೆ ಡ್ರೋನ್‌ ತರಬೇತಿ, ಅರ್ಜಿ ಆಹ್ವಾನ

SHIVAMOGGA LIVE NEWS | 30 NOVEMBER 2024 (ಈ ಸುದ್ದಿಯನ್ನು ಇನ್ನು 31 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಡ್ರೋನ್ ಆಧಾರಿತ (Drone) ಫೋಟೊಗ್ರಫಿ ಮತ್ತು ವಿಡಿಯೊಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಡ್ರೋನ್ ತರಬೇತಿ ನೀಡಲು ಯೋಚಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 10ರೊಳಗೆ ಸಲ್ಲಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ, ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.08182- 200266 / 9482762350

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

Drone-Camera-for-Survielence-in-Shimoga-city.

ಇದನ್ನೂ ಓದಿ » ಹೊಸನಗರದಲ್ಲಿ ಲೋಕಾಯುಕ್ತ ಪೊಲೀಸ್‌ ಬಲೆಗೆ ಎಪಿಪಿ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Drone-Camera-for-Survielence-in-Shimoga-city.

Leave a Comment