ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 NOVEMBER 2024
ಶಿವಮೊಗ್ಗ : ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆಯಾಗಿದೆ (Crime). ಮೃತನನ್ನು ರಾಜೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಹಳೆ ದ್ವೇಷದ ಹಿನ್ನಲೆ ಹತ್ಯೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಬೊಮ್ಮನಕಟ್ಟೆಯಲ್ಲಿ ಯುವಕರು ದಿಢೀರ್ ದಾಳಿ ನಡೆಸಿ, ರಾಜೇಶ್ ಶಟ್ಟಿಯ ಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಇದನ್ನೂ ಓದಿ » ಭದ್ರಾವತಿಯಲ್ಲಿ ಸಿಲಿಂಡರ್ ಸ್ಪೋಟ, ದಂಪತಿಗೆ ಗಂಭೀರ ಗಾಯ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






