ಶಿವಮೊಗ್ಗದಿಂದ ಚನ್ನಗಿರಿಗೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 DECEMBER 2024

ಶಿವಮೊಗ್ಗ : ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ (BAG) ಕಂತೆ ಕಂತೆ ಹಣ ಕಳ್ಳತನ ಮಾಡಲಾಗಿದೆ. ಮನೆ ಕಟ್ಟಲು ಬ್ಯಾಂಕ್‌ನಿಂದ ಹಣ ಬಿಡಿಸಿಕೊಂಡು ಚನ್ನಗಿರಿಯ ತಮ್ಮೂರಿಗೆ ಕೊಂಡೊಯ್ಯುತ್ತಿರುವಾಗ ಘಟನೆ ಸಂಭವಿಸಿದೆ.

ಚನ್ನಗಿರಿಯ ಚಿಕ್ಕಮ್ಮ ಎಂಬುವವರಿಗೆ ಸೇರಿದ 1.50 ಲಕ್ಷ ರೂ. ಹಣ ಕಳುವಾಗಿದೆ ಎಂದು ಆರೋಪಿಸಲಾಗಿದೆ. ಚಿಕ್ಕಮ್ಮ ಅವರ ವ್ಯಾನಿಟಿ ಬ್ಯಾಗಿನಲ್ಲಿ 2.19 ಲಕ್ಷ ರೂ. ಹಣವಿತ್ತು.

Crime-News-General-Image

ಘಟನೆ ಸಂಭವಿಸಿದ್ದು ಹೇಗೆ?

ಚಿಕ್ಕಮ್ಮ ಚನ್ನಗಿರಿಯಲ್ಲಿ ಮನೆ ಕಟ್ಟಸುವ ಸಲುವಾಗಿ ತಾವು ಉಳಿತಾಯ ಮಾಡಿದ್ದ ಹಣವನ್ನು ಶಿವಮೊಗ್ಗದ ಬ್ಯಾಂಕಿನಲ್ಲಿ ಬಿಡಿಸಿಕಂಡಿದ್ದರು. ಇದಕ್ಕಾಗಿ ತಮ್ಮ ಪುತ್ರನೊಂದಿಗೆ ಚನ್ನಗಿರಿಯಿಂದ ಶಿವಮೊಗ್ಗಕ್ಕೆ ಬಂದಿದ್ದರು. ಹಣ ಬಿಡಿಸಿಕೊಂಡು ಇಬ್ಬರು ಖಾಸಗಿ ಬಸ್ಸಿನಲ್ಲಿ ಚನ್ನಗಿರಿಗೆ ತೆರಳುತ್ತಿದ್ದರು. ಬಸ್ಸು ಹೊಳೆಬೆನವಳ್ಳಿ ಬಳಿ ಹೋಗುತ್ತಿದ್ದಾಗ ಚಿಕ್ಕಮ್ಮ ವ್ಯಾನಿಟಿ ಬ್ಯಾಗ್‌ ಪರಿಶೀಲಿಸಿದಾಗ ಮೂರು ಕಂತೆ ಹಣ ನಾಪತ್ತೆಯಾಗಿತ್ತು.

ಇದನ್ನೂ ಓದಿ » ಸಭೆಯಲ್ಲಿ ದಿಢೀರ್‌ ಅಸ್ವಸ್ಥರಾದ IAS ಅಧಿಕಾರಿ, ತಕ್ಷಣ ಆರೈಕೆ ಮಾಡಿದ ಡಾ.ಸರ್ಜಿ

ಕುಟುಂಬದವರಿಗೆ ವಿಷಯ ತಿಳಿಸಿದ ಬಳಿಕ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ. ‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 1, 2024

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment