ಶಿವಮೊಗ್ಗದಲ್ಲಿ ಇವತ್ತೂ ಚಂಡಮಾರುತದ ಎಫೆಕ್ಟ್‌, ಮಳೆ ಸಾಧ್ಯತೆ

Published On : ಡಿಸೆಂಬರ್ 3, 2024

Published By : ನಿತಿನ್‌ ಆರ್‌.ಕೈದೊಟ್ಲು 

WEATHER REPORT, 3 DECEMBER 2024

ಶಿವಮೊಗ್ಗ : ಫೆಂಗಲ್‌ ಚಂಡಮಾರುತದ ಪರಿಣಾಮ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸೋಮವಾರ ಮಳೆಯಾಗಿದೆ. ಇವತ್ತೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

WEATHER-REPORT-SHIMOGA-

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ.

ಇದನ್ನೂ ಓದಿ » ಅಡಿಕೆ ಧಾರಣೆ | 2 ಡಿಸೆಂಬರ್‌ 2024 | ಶಿವಮೊಗ್ಗದಲ್ಲಿ ಎಷ್ಟಿದೆ ಅಡಿಕೆ ರೇಟ್‌?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಡಿಸೆಂಬರ್ 3, 2024

Leave a Comment