ಹೊಳೆಹೊನ್ನೂರು ಬಳಿ ಎರಡು ಕಾರು, ಬೈಕ್‌ ಅಪಘಾತ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS, 3 DECEMBER 2024

ಹೊಳೆಹೊನ್ನೂರು : ಚಿಕ್ಕೂಡ್ಲಿ ಗ್ರಾಮದ ಸಮೀಪ ಚಿತ್ರದುರ್ಗ– ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ಎರಡು ಕಾರು (Cars) ಹಾಗೂ ಒಂದು ಬೈಕ್ ಜಖಂ ಆಗಿವೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಹೊಳೆಹೊನ್ನೂರು ಪಟ್ಟಣದ ಕಡೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದವರು ರಸ್ತೆ ಪಕ್ಕದಲ್ಲಿ ಕಿಯಾ ಕಾರು ನಿಲ್ಲಿಸಿ ತರಕಾರಿ ತೆಗೆದುಕೊಂಡು ರಸ್ತೆ ಕಡೆಗೆ ಕಾರನ್ನು ತಿರುಗಿಸುತ್ತಿದ್ದಂತೆ ಹಿಂದಿನಿಂದ ಬಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ರಸ್ತೆ ಬದಿ ನಿಲ್ಲಿಸಿದ್ದ ಹೊಸ ಬೈಕ್‌ಗೆ ಕಿಯಾ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಕಾರಿನಡಿ ಸಿಲುಕಿಕೊಂಡಿದೆ. ಅದೃಷ್ಟವಷಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

cars-mishap-at-holehonnuru-road

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ ಘೋಷಣೆ

Leave a Comment