ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 5 DECEMBER 2024
ಶಿವಮೊಗ್ಗ : ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಡಿ.6 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಸಾವರ್ಕರ್ ರಸ್ತೆ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ » ಮೆಗ್ಗಾನ್ ಆಸ್ಪತ್ರೆಗೆ ಲೋಕಾಯುಕ್ತ ಪೊಲೀಸರ ಭೇಟಿ, ಕಾರಣವೇನು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






