ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 5 DECEMBER 2024
ಸಾಗರ : ಮಹಿಳೆಯರೆ ನಡೆಸುವ ಅಕ್ಕ ಕೆಫೆ (Cafe) ಕ್ಯಾಂಟೀನ್‌ಗಳನ್ನು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆಯರೆ ನಡೆಸುವ ಈ ಕ್ಯಾಂಟೀನ್‌ಗಳನ್ನು ಸ್ಥಾಪಿಸಿ ಅವರನ್ನು ಆರ್ಥಿಕವಾಗಿ ಸ್ವಾವಲಂಭಿಯಾಗಿಸುವುದು ಕಾರ್ಯಕ್ರಮದ ಉದ್ದೇಶ. ಡೇ-ನಲ್ಮ್ ಯೋಜನೆಯಡಿ ರಚನೆಯಾದ ಗುಂಪುಗಳು ಅಕ್ಕ ಕೆಫೆ ಹಾಗೂ ಅಕ್ಕ ಬೇಕ್ ಪ್ರಾರಂಭಿಸಬಹುದಾಗಿದೆ. ಆಸಕ್ತರು ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಲ್ಲಿ ಅರ್ಜಿ ಪಡೆಯಬಹುದು. ಡಿ.11ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಸಾಗರದಿಂದ ಮಂಗಳೂರಿಗೆ ಹೊಸ ರಾಜಹಂಸ ಬಸ್, ಟೈಮಿಂಗ್ ಏನು?
Akka Cafe Canteen
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422