ಗಾಜನೂರು ಡ್ಯಾಮ್‌ ಬಳಿ ಬೈಕ್‌, ಕಾರು ಮುಖಾಮುಖಿ ಡಿಕ್ಕಿ, ಒಬ್ಬನಿಗೆ ಗಂಭೀರ ಗಾಯ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS, 6 DECEMBER 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ : ಬೈಕ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ. ಗಾಜನೂರು ಜಲಾಶಯದ (Gajanuru Dam) ಸಮೀಪ ಘಟನೆ ಸಂಭವಿಸಿದೆ.

ಬೈಕ್‌ನಲ್ಲಿದ್ದರು ತಮ್ಮ ಊರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿತ್ತು. ಅಪಘಾತದಲ್ಲಿ ಬೈಕ್‌ ಸವಾರರಾದ ಮಂಡಗದ್ದೆಯ ದಿನೇಶ್‌ ಗಂಭೀರ ಗಾಯಗೊಂಡಿದ್ದಾರೆ. ಮತ್ತೊಬ್ಬ ಸವಾರನ ನಯನ್‌ ಕೂಡ ಗಾಯಗೊಂಡಿದ್ದಾರೆ.

ACCIDENT-NEWS-GENERAL-IMAGE.

ಸುಬ್ರಹ್ಮಣ್ಯ ಎಂಬುವವರು ಕಾರು ಚಲಾಯಿಸುತ್ತಿದ್ದರು. ಅಪಘಾತದಲ್ಲಿ ಕಾರಿನಲ್ಲಿದ್ದ ಸುಬ್ರಹ್ಮಣ್ಯ ಅವರ ಪತ್ನಿ ಶೈಲಾಜಾ ಕೂಡ ಗಾಯಗೊಂಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ » ಶಿವಮೊಗ್ಗ ಭದ್ರಾವತಿ ಮಧ್ಯೆ ರೈಲ್ವೆ ಮೇಲ್ಸೇತವೆ, ಉದ್ಘಾಟನೆ ಯಾವಾಗ ಗೊತ್ತಾ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment