WEATHER REPORT, 7 DECEMBER 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ಫೆಂಗಲ್ ಚಂಡಮಾರುತದ ಪರಿಣಾಮ ಮೂರ್ನಾಲ್ಕು ದಿನದಿಂದ ಜಿಲ್ಲೆಯಲ್ಲಿ ಮಳೆಯಾಗಿತ್ತು. ಇವತ್ತು ಕೂಡ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ಜಿಲ್ಲೆಯಲ್ಲಿ ಚಳಿ ಕಡಿಮೆಯಾಗಿದ್ದು ಧಗೆ ಹೆಚ್ಚಾಗಿದೆ.
ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಿಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಿಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಿಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ಅಡಿಕೆ ಧಾರಣೆ | 6 ಡಿಸೆಂಬರ್ 2024 | ಶಿವಮೊಗ್ಗ, ಭದ್ರಾವತಿಯಲ್ಲಿ ಎಷ್ಟಿದೆ ಅಡಿಕೆ ರೇಟ್?
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





