ಬೆಂಗಳೂರಿನಲ್ಲಿ ಸೊರಬ ನಿವಾಸಿಗಳ ಸಮ್ಮಿಲನ, ಹೇಗಿತ್ತು ಕಾರ್ಯಕ್ರಮ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 9 DECEMBER 2024

ಬೆಂಗಳೂರು : ಇಲ್ಲಿನ ಅರಮನೆ ಮೈದಾನದಲ್ಲಿ ಸೊರಬ ವಿಧಾನಸಭೆ ಕ್ಷೇತ್ರದ ಬೆಂಗಳೂರು ನಿವಾಸಿಗಳ (Residents) ಸಮ್ಮಿಲನ 2024 ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಸಂಖ್ಯೆಯ ಜನರು ಭಾಗವಹಿಸಿದ್ದರು.

ಮಿನಿಸ್ಟರ್‌ ಹೇಳಿದ್ದೇನು?

ಸೊರಬ ತಾಲೂಕಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರ 250 ಕೋಟಿ ರೂ. ಬಿಡುಗಡೆ ಮಾಡಿದೆ. ಸದ್ಯದಲ್ಲೇ ಈ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗುತ್ತದೆ. ಶಿಕ್ಷಣ ಇಲಾಖೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇನೆ. ಸಾಮಾಜಿಕ ಜಾಲತಾಣಗಳ ಟ್ರೋಲ್‌ಗಳಿಗೆ ಯಾರೂ ತಲೆ ಕೆಡಿಸಿಕೊಳ್ಳುವುದು ಬೇಡ.

– ಮಧು ಬಂಗಾರಪ್ಪ, ಸಚಿವ

RED-LINE-

ಬೆಂಗಳೂರಿನಲ್ಲಿರುವ ಸೊರಬ ನಿವಾಸಿಗಳ ಪೋಷಕರ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಇದೇ ವೇಳೆ ಹಲವರನ್ನು ಸನ್ಮಾನಿಸಲಾಯಿತು.

Minister-Madhu-bangarappa-sammilana-at-palace-ground.

ಅನಿತಾ ಮಧು ಬಂಗಾರಪ್ಪ, ಕೆ.ಎನ್‌.ತಿಲಕ್‌ಕುಮಾರ್, ಸುಜಾತಾ ತಿಲಕ್ ಕುಮಾರ್, ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕ ಏಕಾಂತಪ್ಪ, ವಕೀಲರಾದ ಕೇಶವಮೂರ್ತಿ ಹಾಲಗಳಲೆ, ಕುಮಾರಸ್ವಾಮಿ ಹೊಸೂರು, ದಯಾನಂದ ಬಿದರಗೆರೆ, ಮುಕುಂದ ಹಿರೇಇಡಗೋಡು, ಅನಿಲ್, ಗಣಪತಿ ಹಳೇಸೊರಬ ಸೇರಿದಂತೆ ಹಲವರು ಭಾಗವಹಿಸಿದ್ದರು.

Soraba Sammilana at palace ground

Soraba Sammilana at palace ground

ಇದನ್ನೂ ಓದಿ » ಶಿವಮೊಗ್ಗದ ಜನರೆ ಹುಷಾರ್‌, ಇಲ್ಲಿದೆ ಟಾಪ್‌ 5 ವಂಚನೆ ಲಿಸ್ಟ್‌, ಇವರ ಬಲೆಗೆ ಬಿದ್ದರೆ ಸಂಕಷ್ಟ ಫಿಕ್ಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 9, 2024

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment