ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 9 DECEMBER 2024
ಶಿವಮೊಗ್ಗ : ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ವಿವಿಧೆಡೆ ಈ ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ ಜಿಲ್ಲೆಯಲ್ಲು ಮಳೆಯಾಗುವ ಸಾಧ್ಯತೆ ಇದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ, ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಅಲರ್ಟ್ (Alert) ನೀಡಲಾಗಿದೆ.
ಇನ್ನು ಏಳು ದಿನ ಹೇಗಿರುತ್ತೆ ವಾತಾವರಣ?
10 ಡಿಸೆಂಬರ್ 2024 : ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧೆಡೆ ಚದುರಿದಂತೆ ಸಾಧಾರಣ ಮಳೆಯಾಗಲಿದೆ.
11 ಮತ್ತು 12 ಡಿಸೆಂಬರ್ 2024 : ಜಿಲ್ಲೆಯಲ್ಲಿ ಒಣ ಹವೆ ಇರಲಿದೆ.

ಇದನ್ನೂ ಓದಿ » ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಈ ವಾರ ಮತ್ತೆ ಮಳೆ, ಏಕೆ?
13 ಡಿಸೆಂಬರ್ 2024 : ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ, ಸಾಧಾರಣ ಮಳೆಯಾಗಲಿದೆ.
14 ಡಿಸೆಂಬರ್ 2024 : ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಭಾರಿ ಮಳೆಯಾಗಲಿದೆ.
15 ಡಿಸೆಂಬರ್ 2024 : ಜಿಲ್ಲೆಯ ವಿವಿಧೆಡೆ ಸಾಮಾನ್ಯ ಮಳೆಯಾಗಲಿದೆ.
16 ಡಿಸೆಂಬರ್ 2024 : ಜಿಲ್ಲೆಯಲ್ಲಿ ಒಣ ಹವೆ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ಮೋಡ, ಅಲ್ಲಲ್ಲಿ ಮಳೆ ಅಬ್ಬರ, ಹೆಚ್ಚು ಮಳೆಯಾಗಿದ್ದೆಲ್ಲಿ?
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















