ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 10 DECEMBER 2024
ಶಿವಮೊಗ್ಗ : ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ನಡೆಯಲಿದೆ. ಆದ್ದರಿಂದ ಡಿ.11 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಹಾವಿನಕೇರಿ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಅರ್ಧಕ್ಕೆ ಹಾರಿದ ತ್ರಿವರ್ಣ ಧ್ವಜ, ಪ್ರಮುಖರಿಂದ ಸಂತಾಪ, ಯಾರೆಲ್ಲ ಏನೆಲ್ಲ ಹೇಳಿದ್ದಾರೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















