ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 10 DECEMBER 2024
ತೀರ್ಥಹಳ್ಳಿ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಎಸ್.ಎಂ.ಕೃಷ್ಣ ಪತ್ನಿ ಪ್ರೇಮಾ ಅವರ ತವರು ಕುಡುಮಲ್ಲಿಗೆ ಗ್ರಾಮದಲ್ಲಿ ಗ್ರಾಮಸ್ಥರು ಕಂಬನಿ (Condolence) ಮಿಡಿದಿದ್ದಾರೆ. ಕುಡುಮಲ್ಲಿಗೆಯಲ್ಲಿ ಎಸ್.ಎಂ.ಕೃಷ್ಣ ಅವರ ಬೃಹತ್ ಫ್ಲೆಕ್ಸ್ ಅಳವಡಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಎಸ್.ಎಂ.ಕೃಷ್ಣ ಅವರು ರಾಜ್ಯದ ವರ್ಣರಂಜಿತ, ಉತ್ತಮ ಆಡಳಿತಗಾರರಾಗಿದ್ದರು ಎಂದು ಬಿಜೆಪಿ ಮುಖಂಡ ಬೇಗುವಳ್ಳಿ ಸತೀಶ್ ಸ್ಮರಿಸಿಕೊಂಡರು. ಗ್ರಾಮಸ್ಥರಾದ ರಮೇಶ್ ಶೆಟ್ಟಿ, ಅಂಜೂರ್ ಕುಡುಮಲ್ಲಿಗೆ, ಅತಿಥಿ ಮನೋಹರ್, ಕಿರಣ್ ಸೇರಿದಂತೆ ಹಲವರು ಇದ್ದರು.

ಮನೆಯಲ್ಲಿ ನೀರವ ಮೌನ
ಇನ್ನು, ಎಸ್.ಎಂ.ಕೃಷ್ಣ ಪತ್ನಿ ಪ್ರೇಮಾ ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ. ಮನೆಯಲ್ಲಿದ್ದವರೆಲ್ಲರು ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿಗೆ ತೆರಳಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದನ್ನೂ ಓದಿ » ತೀರ್ಥಹಳ್ಳಿಯ ಅಳಿಯ ಎಸ್.ಎಂ.ಕೃಷ್ಣ ಇನ್ನಿಲ್ಲ, ಕುಡುಮಲ್ಲಿಗೆಯಲ್ಲಿ ನೀರವ ಮೌನ
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು














