ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಎರಡು ದಿನ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 14 DECEMBER 2024

ಶಿವಮೊಗ್ಗ : ಹೊಳಲೂರು ವಿದ್ಯುತ್ ವಿತರಣಾ ಕೇಂದ್ರದ ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಡಿ.14 ಮತ್ತು 15 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಹೊಳಲೂರು, ಹಾಡೋನಹಳ್ಳಿ, ಹಳೆ ಮತ್ತು ಹೊಸ ಮಡಿಕೆಚೀಲೂರು,  ಬಿ.ಕೆ.ತಾವರೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ‘ಲಾಠಿ ಚಾರ್ಜ್‌ ಮಾಡಿದ ಪೊಲೀಸರನ್ನು ವಜಾಗೊಳಿಸಬೇಕು, ಸಿಎಂ ರಾಜೀನಾಮೆ ಕೊಡಬೇಕು’

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment