BREAKING NEWS – ಖಾಸಗಿ ಬಸ್‌ ಪಲ್ಟಿ, ಮಂಗಳೂರಿನಿಂದ ಬಂದಿದ್ದವರಿಗೆ ಗಂಭೀರ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 15 DECEMBER 2024

ಸಾಗರ : ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್‌ (Private Bus) ಅಪಘಾತಕ್ಕೀಡಾಗಿ ಹಲವರಿಗೆ ಗಂಭೀರ ಗಾಯವಾಗಿದೆ. ಸಾಗರ ತಾಲೂಕು ಅರಳಗೋಡಿನ ಮುಪ್ಪಾನೆ ಸಮೀಪ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಜೋಗಕ್ಕೆ ಪ್ರವಾಸ ಬಂದಾಗ ಅಪಘಾತ ಸಂಭವಿಸಿದೆ.

ಮುಪ್ಪಾನೆ ಸಮೀಪದ ಭಟ್ಕಳ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್‌, ಪಲ್ಟಿಯಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಗಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

Private-Bus-incident-at-Muppane-near-Kargal.

ಇದನ್ನೂ ಓದಿ » ಸರ್ಕಾರಿ ಗೌರವದೊಂದಿಗೆ ಹೆಡ್‌ ಕಾನ್ಸ್‌ಟೇಬಲ್‌ ಅಂತ್ಯ ಸಂಸ್ಕಾರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 15, 2024

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment