ಸಾಗರದಲ್ಲಿ ಬೆಳಗ್ಗೆ ಅಂಗಡಿಗೆ ಬಂದ ಮಾಲೀಕನಿಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 15 DECEMBER 2024

ಸಾಗರ : ಅಂಗಡಿಯ (Shop) ಶಟರ್‌ ಮುರಿದು ಹಣ ಮತ್ತು ಸಿಸಿಟಿವಿಯ ಡಿವಿಆರ್‌ ಕಳ್ಳತನ ಮಾಡಲಾಗಿದೆ. ಸಾಗರದ ಜೋಗ ರಸ್ತೆಯಲ್ಲಿರುವ ಮಗಿ ಏಜೆನ್ಸಿಯಲ್ಲಿ ಕಳ್ಳತನವಾಗಿದೆ.

ಮಾಲೀಕ ಅಶೋಕ್‌ ಅವರು ಡಿ.13ರಂದು ರಾತ್ರಿ ಅಂಗಡಿ ಬಾಗಿಲು ಹಾಕಿ ಮನೆಗೆ ತೆರಳಿದ್ದರು. ಮರುದಿನ ಬೆಳಗ್ಗೆ ಅಂಗಡಿ ಬಳಿ ಬಂದಾಗ ಶಟರ್‌ ತೆರೆದಿತ್ತು. ಪರಿಶೀಲಿಸಿದಾಗ ಕ್ಯಾಶ್‌ ಡ್ರಾದಲ್ಲಿರುವ 15 ರಿಂದ 20 ಸಾವಿರ ರೂ. ಹಣ ಕಳುವಾಗಿತ್ತು. ಇನ್ನು, ಸಿಸಿಟಿವಿ ಡಿವಿಆರ್‌ ಅನ್ನು ಕಳ್ಳರು ಕದ್ದೊಯ್ದಿದ್ದರು. ಘಟನೆ ಸಂಬಂಧ ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

ಇದನ್ನೂ ಓದಿ » ಶಿವಮೊಗ್ಗದಲ್ಲಿ ಧೂಳು ಹಿಡಿಯುತ್ತಿದೆ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಕಟ್ಟಡ, ಏನೆಲ್ಲ ಸಮಸ್ಯೆ ಆಗ್ತಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment