ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

WEATHER REPORT, 16 DECEMBER 2024

ಶಿವಮೊಗ್ಗ : ಕಳೆದ ವಾರ ಇದ್ದ ಶಕೆ ವಾತಾವರಣ ದೂರಾಗಿದ್ದು ಜಿಲ್ಲೆಯಲ್ಲಿ ಮೈ ಕೊರೆಯುವ ಚಳಿ ಶುರುವಾಗಿದೆ. ಎಲ್ಲ ತಾಲೂಕುಗಳಲ್ಲಿಯು ತಾಪಮಾನ ಇಳಿಕೆಯಾಗಿದೆ. ಅಲ್ಲದೆ ಥಂಡಿ ವಾತಾವರಣ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿರಲಿದೆ. ಬಿಸಿಲಿನ ವಾತಾವರಣ ಇರಲಿದೆ.

WEATHER-REPORT-SHIMOGA-

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ ಬಿಸಿಲು ಇರಲಿದೆ. ರಾತ್ರಿ ವೇಳೆ ಮೋಡ ಕವಿದ ವಾತಾವರಣ ಸಾಧ್ಯತೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ ಬಿಸಿಲು ಇರಲಿದೆ. ರಾತ್ರಿ ವೇಳೆ ಮೋಡ ಕವಿದ ವಾತಾವರಣ ಸಾಧ್ಯತೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಧೂಳು ಹಿಡಿಯುತ್ತಿದೆ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಕಟ್ಟಡ, ಏನೆಲ್ಲ ಸಮಸ್ಯೆ ಆಗ್ತಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment