SHIVAMOGGA LIVE NEWS | 17 DECEMBER 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ಜಿಲ್ಲೆಯಲ್ಲಿ ಚಳಿ ಜೋರಾಗಿದೆ. ಬೆಳಗಿನ ಜಾವ ದಟ್ಟ ಮಂಜು ಆವರಿಸುತ್ತಿದೆ. ಬಿಸಿಲೇರಿದ ಮೇಲೂ ಥಂಡಿ ಮುಂದುವರೆದಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ (Weather Report) ಇಳಿಕೆಯಾಗಿದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಇನ್ನು ಮೂರು ತಿಂಗಳು ಜೋಗ ಜಲಪಾತಕ್ಕೆ ಪ್ರವೇಶ ನಿಷೇಧ
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






