ಶಿವಮೊಗ್ಗ ನಗರದ ಹಲವೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS, 18 DECEMBER 2024

ಶಿವಮೊಗ್ಗ : ಡಿ.19ರಂದು ತಾವರೆಚಟ್ನಹಳ್ಳಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ  ಬಡಾವಣೆ, ಜ್ಯೋತಿನಗರ, ಜೆಎನ್‌ಎನ್‌ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ, ಬೊಮ್ಮನಕಟ್ಟೆ ಎ ಬ್ಲಾಕ್ ನಿಂದ ಹೆಚ್ ಬ್ಲಾಕ್‌ವರೆಗೆ, ಹಳೆ ಬೊಮ್ಮನಕಟ್ಟೆ, ವಿನಾಯಕ ಬಡಾವಣೆ, ದೇವಂಗಿ 2ನೇ ಹಂತದ ಬಡಾವಣೆ.

ಇದನ್ನೂ ಓದಿ » ನಟ ದರ್ಶನ್‌ ಕೇಸ್‌, ಶಿವಮೊಗ್ಗ ಜೈಲಿನಿಂದ ಮತ್ತೊಬ್ಬ ಆರೋಪಿ ರಿಲೀಸ್‌

ಶಾಂತಿನಗರ, ನವುಲೆ, ಅಶ್ವತ್‌ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರ ನಗರ, ಕೃಷಿನಗರ, ತರಳುಬಾಳು ಬಡಾವಣೆ, ಸೇವಾಲಾಲ್‌ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಮಲ್ಲೇಶ್ವರನಗರ, ಗುಂಡಪ್ಪಶೆಡ್, ಶಂಕರ ಮಠ ರಸ್ತೆ, ಜಯದೇವ ರೈಸ್‌ಮಿಲ್, ಶಂಕರ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 18, 2024

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment