ಶಿವಮೊಗ್ಗದಲ್ಲಿ ತುಸು ಕಡಿಮೆಯಾದ ಚಳಿ, ಇವತ್ತು ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

WEATHER REPORT, 19 DECEMBER 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ : ದಕ್ಷಿಣ ಭಾರತದ ವಿವಿಧೆಡೆ ಮಳೆಯಾಗುತ್ತಿರುವುದರಿಂದ ತಾಪಮಾನ ತುಸು ಹೆಚ್ಚಳವಾಗಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ.

ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

WEATHER-REPORT-SHIMOGA-

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಸಿಗಂದೂರು ಸೇತುವೆ ಬಹುತೇಕ ಪೂರ್ಣ, ಡ್ರೋಣ್‌ ಫೋಟೊ ವೈರಲ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment