ಅಮಿತ್‌ ಷಾ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ, ಸಚಿವ ಸ್ಥಾನದಿಂದ ವಜಾಗೆ ಪಟ್ಟು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 19 DECEMBER 2024

ಶಿವಮೊಗ್ಗ : ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ (Minister) ಅಮಿತ್‌ ಷಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ ನಡೆಸಿತು. ಮಹಾನಗರ ಪಾಲಿಕೆಯ ಡಾ. ಅಂಬೇಡ್ಕರ್‌ ಪ್ರತಿಮೆ ಮುಂಭಾಗ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಅಮಿತ್‌ ಷಾ ವಿರುದ್ಧ ಘೋಷಣೆ ಕೂಗಿದರು.

[su_button target=”blank” style=”flat” background=”#ffffff” color=”#e50200″ size=”16″ center=”yes” icon=”icon: quote-left” icon_color=”#eb0000″][/su_button]

ಡಾ. ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸದೇ ಇದ್ದಿದ್ದರೆ ನಾವೆಲ್ಲಾ ದಾಸ್ಯದ ಸಂಕೋಲೆಯಲ್ಲೇ ಇರಬೇಕಿತ್ತು. ಇದನ್ನು ಅರಿಯದ ಅಮಿತ್‌ ಷಾ ಈ ದೇಶದ ಕೇಂದ್ರ ಗೃಹ ಸಚಿವರಾಗಿರುವುದು ನಮ್ಮೆಲ್ಲರ ದುರ್ದೈವ.

– ಆರ್.‌ ಪ್ರಸನ್ನ ಕುಮಾರ್‌, ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ

RED-LINE-

NSUI-Protest-against-Home Minister Amith-Shah-in-Shimoga

[su_button target=”blank” style=”flat” background=”#ffffff” color=”#e50200″ size=”16″ center=”yes” icon=”icon: quote-left” icon_color=”#eb0000″][/su_button]

ದಾಸ್ಯ, ದೌರ್ಜನ್ಯ, ಶೋಷಣೆಯಲ್ಲೇ ಇದ್ದ ಕೋಟ್ಯಂತರ ಭಾರತೀಯರು ಡಾ. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದಾಗಿ ಇಂದು ಸ್ವಾಭಿಮಾನದಿಂದ ಬದುಕುವಂತಾಗಿದೆ. ಈ ದೇಶದ ಇತಿಹಾಸ, ಬಲಿದಾನ ಮಾಡಿದ ನಾಯಕರ ಬಗ್ಗೆ ಅರಿವಿಲ್ಲದೇ ಇರುವಂತಹ ವ್ಯಕ್ತಿ ಅಮಿತ್ ಷಾ. ಅವರು ಕೂಡಲೆ ಸಚಿವ ಸ್ಥಾನದಿಂದ ತೊರೆಯಬೇಕು.

– ಹೆಚ್.ಸಿ.ಯೋಗೇಶ್‌, ಮಾಜಿ ಕಾರ್ಪೊರೇಟರ್‌

RED-LINE-

NSUI-Protest-against-Home Minister Amith-Shah-in-Shimoga

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್, ಕಲೀಮ್ ಪಾಷ, ರಮೇಶ್ ಹೆಗಡೆ, ವಿಶ್ವನಾಥ್ ಕಾಶಿ, ಚೇತನ್, ಮಧುಸುಧನ್, ಅಕ್ಬರ್, NSUI ತಾಲೂಕು ಅಧ್ಯಕ್ಷ ಹರ್ಷಿತ್, ನಗರಾಧ್ಯಕ್ಷ ಚರಣ್, ಅಬ್ದುಲ್, ಗೌತಮ್, ಮಲಗುಪ್ಪ ಶಿವು, ಸಕ್ಲೈನ್, ಚಂದ್ರು ಜಿ ರಾವ್, ವರುಣ್ ವಿ ಪಂಡಿತ್, ರಂಗೇನಹಳ್ಳಿ ರವಿ, ಸಾಗರ್, ಜೀವನ್, ಮಂಜು, ಕಾರ್ತಿಕ, ಅಶೋಕ್, ಸುಭಾನ್, ಫಾರೆಜ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಶಿವಮೊಗ್ಗಲ್ಲಿ ಅತಿ ದೊಡ್ಡ [su_highlight background=”#e70100″ color=”#ffffff”]ಕಾರ್‌ ಎಕ್ಸ್‌ಚೇಂಜ್‌ ಮೇಳ[/su_highlight]

Shakti Toyota

ಇದನ್ನೂ ಓದಿ » ಕರ್ನಾಟಕದ 116 ರೈಲುಗಳ ಸಂಖ್ಯೆ ಬದಲು, ಯಾವ್ಯಾವ ರೈಲು? ಇಲ್ಲಿದೆ ಲಿಸ್ಟ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 19, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment