ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 DECEMBER 2024

ಶಿಕಾರಿಪುರ : ತಾಲೂಕು ಗ್ಯಾರಂಟಿ (Guarantee) ಅನುಷ್ಠಾನ ಸಮಿತಿ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ನಂತರ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಿನಿಸ್ಟರ್‌ ಹೇಳಿದ 2 ಪ್ರಮುಖಾಂಶ

#f1f1f1 POINT-1-jpg.webp

ಜನರ ನೆಮ್ಮದಿಯ ಬದುಕಿಗೆ ಪಂಚ ಗ್ಯಾರಂಟಿ ಯೋಜನೆಗಳು ಸಂಜೀವಿನಿಯಾಗಿವೆ. ಈ ಯೋಜನೆಗಳು ಮಧ್ಯವರ್ತಿಗಳಿಲ್ಲದೆ ಫಲಾನುಭವಿಗಳನ್ನು ನೇರವಾಗಿ ತಲುಪುತ್ತಿವೆ. ಪ್ರತಿ ಪಂಚಾಯಿತಿಗೆ ವಾರ್ಷಿಕವಾಗಿ ಸುಮಾರು 9 ಕೋಟಿ ರೂ.ನಷ್ಟು ಮೊತ್ತ ನೇರವಾಗಿ ತಲುಪುತ್ತಿವೆ. ಅರ್ಹರೆಲ್ಲರು ಈ ಯೋಜನೆ ವ್ಯಾಪ್ತಿಗೆ ಬರುವಂತೆ ಗಮನವಹಿಸಬೇಕು.

Gaurantee-office-at-Shikaripura-inaugrated-by-Madhu-Bangarappa

#f1f1f1 POINT-2-jpg.webp

ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಅದರ ಭಾಗವಾಗಿ ಶಿಕಾರಿಪುರ ತಾಲೂಕಿನ ಈಸೂರು, ಹೊಸೂರು, ಬಗಣಕಟ್ಟೆ ಗ್ರಾಮದ ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್ ಶಾಲೆಗಳನ್ನಾಗಿ ಪರಿವರ್ತಿಸಿ ಅಗತ್ಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಶಿರಾಳಕೊಪ್ಪದ ಒಂದು, ಶಿಕಾರಿಪುರದ ನಗರದ ಹೃದಯ ಭಾಗದ ಒಂದು ಮತ್ತು ಹೆಚ್ಚಿನ ವಿದ್ಯಾರ್ಥಿಗಳಿರುವ 2 ಶಾಲೆಗಳಿಗೆ ಅಗತ್ಯ ಸೌಲಭ್ಯ ಒದಗಿಸಿ ಕೆಪಿಎಸ್ ಶಾಲೆಗಳನ್ನಾಗಿ ಪರಿವರ್ತಿಸಲಾಗುವುದು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ನಾಗರಾಜ ಗೌಡ, ಪಾರಿವಾಳದ ಭಂಡಾರಿ, ಮಾಲತೇಶ್, ನಗರದ ಮಹದೇವಪ್ಪ, ಪಾಲಾಕ್ಷಪ್ಪ ಗೌಡ, ತಹಶೀಲ್ದಾರ್ ಮಲ್ಲೇಶಪ್ಪ ಪೂಜಾರ್ ಸೇರಿದಂತೆ ಅನೇಕ ಮುಖಂಡರು ಸಾರ್ವಜನಿಕರು ಉಪಸ್ಥಿತರಿದ್ದರು.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 20, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment