ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 21 DECEMBER 2024
ಶಿವಮೊಗ್ಗ : ಗಾಜನೂರು ಶಾಖಾ ವ್ಯಾಪ್ತಿಯ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಡಿಸೆಂಬರ್ 22ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗಾಜನೂರು, ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆ ಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಕಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















