ಸಿ.ಟಿ.ರವಿ ವಿರುದ್ಧ ಮಹಿಳೆಯರ ಆಕ್ರೋಶ, ರಾಜ್ಯಪಾಲರಿಗೆ ಮನವಿ, ಆಗ್ರಹವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS, 21 DECEMBER 2024

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರನ್ನು ಅವಾಚ್ಯವಾಗಿ ನಿಂದಿಸಿದ ಸಿ.ಟಿ.ರವಿ ಅವರನ್ನು ಶಾಸಕ ಸ್ಥಾನದಿಂದ ಅಮಾನತು (Suspend) ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಮಹಿಳೆಯರಿಗೆ ಗೌರವ ನೀಡಬೇಕಿದ್ದ ಹಿರಿಯ ಸದಸ್ಯ ಸಿ.ಟಿ.ರವಿ, ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಕುರಿತು ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ. ಇದರ ಆಡಿಯೋ, ವಿಡಿಯೋವನ್ನು ಸಾರ್ವಜನಿಕರು ಗಮನಿಸಿದ್ದಾರೆ. ವೇದಿಕೆ ಮೇಲೆ ಮಹಿಳೆಯರಿಗೆ ಗೌರವ ತೋರಿಸುವ ಸಿ.ಟಿ.ರವಿ ವಿಧಾನಸೌಧದಲ್ಲಿ ಪದೇ ಪದೆ ಮಹಿಳೆಯರಿಗೆ ಅಗೌರವ ತೋರುವಂತೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

Congress-Women-wing-protest-against-CT-Ravi

ಪ್ರಮುಖರಾದ ಸಮೀನಾ ಕೌಸರ್‌, ಸ್ಟೆಲ್ಲಾ ಮಾರ್ಟಿನ್‌, ಶಮೀನ್‌ ಬಾನು, ಅರ್ಚನಾ, ಚಂದ್ರಿಕಾ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 21, 2024

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

Leave a Comment