ಶಿವಮೊಗ್ಗ ಲೈವ್
SHIVAMOGGA LIVE NEWS, 22 DECEMBER 2024
ಶಿವಮೊಗ್ಗ : ಕೌಟುಂಬಿಕ ಕಾರಣಕ್ಕೆ ಗಂಡನೆ ಹೆಂಡತಿಯ (wife) ಹತ್ಯೆ ಮಾಡಿದ್ದಾನೆ. ಶಿವಮೊಗ್ಗ ನಗರದ ಬೈಪಾಸ್ ರಸ್ತೆಯ ಪಕ್ಕದ ವಾದಿ-ಎ-ಹುದಾ ಬಡಾವಣೆಯ 5ನೇ ಅಡ್ಡರಸ್ತೆಯಲ್ಲಿ ಘಟನೆ ನಡೆದಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ರುಕ್ಸಾನಾ (38) ಅವರನ್ನು ಪತಿ ಯೂಸುಫ್ ಹತ್ಯೆ ಮಾಡಿದ್ದಾನೆ. ಯೂಸುಫ್ ಎ.ಸಿ ಮೆಕಾನಿಕ್ ಆಗಿದ್ದ. ‘ವೈಯಕ್ತಿಕ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ » ಜನಶತಾಬ್ದಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು | ಆಗುಂಬೆ ಬಳಿ ಕಾರು ಅಪಘಾತ – ಫಟಾಫಟ್ ಸುದ್ದಿ
ಆರೋಪಿ ಯೂಸುಫ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.