ಸಿಗಂದೂರು ಸೇತುವೆ, ಡ್ರೋಣ್‌ ವಿಡಿಯೋ ರಿಲೀಸ್‌, ನೋಡಲು ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS, 24 DECEMBER 2024

ಶಿವಮೊಗ್ಗ : ಸಿಗಂದೂರು ಸೇತುವೆ (Bridge) ನಿರ್ಮಾಣ ಕಾರ್ಯ ಬಿರುಸಾಗಿದೆ. ಕಳೆದ ವಾರ ಸಂಸದ ಬಿ.ವೈ.ರಾಘವೇಂದ್ರ, ಸೇತುವೆ ಕಾಮಗಾರಿಯ ಡ್ರೋಣ್‌ ಫೋಟೊ ಹಂಚಿಕೊಂಡಿದ್ದರು. ಇದಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಈಗ ಸಂಸದ ರಾಘವೇಂದ್ರ ಸೇತುವೆ ಕಾಮಗಾರಿಯ ಡ್ರೋಣ್‌ ವಿಡಿಯೋ ಷೇರ್‌ ಮಾಡಿದ್ದಾರೆ. ಮುಕ್ತಾಯ ಹಂತಕ್ಕೆ ತಲುಪಿದ ಐತಿಹಾಸಿಕ ಸಿಗಂದೂರು ಸೇತುವೆಯ ಮನಮೋಹಕ ದೃಶ್ಯ ಎಂದು ವಿಡಿಯೋ ಹಂಚಿಕೊಂಡಿದ್ದಾರೆ. ಇಲ್ಲಿದೆ ವಿಡಿಯೋ.

ಇದನ್ನೂ ಓದಿ » ನಟ ಶಿವರಾಜ್‌ ಕುಮಾರ್‌ಗಾಗಿ ವಿಶೇಷ ಪೂಜೆ, ಈಡುಗಾಯಿ ಒಡೆದು ಪ್ರಾರ್ಥನೆ

Leave a Comment