ಶಿವಮೊಗ್ಗದಲ್ಲಿ ಮೂರು ದಿನ ಶ್ರೀರಾಮನ ಆದರ್ಶ ಕುರಿತು ಅನುಗ್ರಹ ಸಂದೇಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 25 DECEMBER 2024

ಶಿವಮೊಗ್ಗ : ಶ್ರೀಗಂಧ ಸಂಸ್ಥೆ ವತಿಯಿಂದ ನಗರದ ಶುಭಮಂಗಳ ಕಲ್ಯಾಣ ಮಂಟಪದಲ್ಲಿ ಶ್ರೀರಾಮನ (SriRama) ಆದರ್ಶದ ಕುರಿತು ಮೂರು ದಿನ ವಿಶೇಷ ಪ್ರವಚನ ಮತ್ತು ಅನುಗ್ರಹ ಸಂದೇಶ ಕಾರ್ಯಕ್ರಮ ನಡೆಯಲಿದೆ. ಉತ್ತರಾದಿ ಮಠದ ‍ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಪ್ರವಚನ ನೀಡಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಂಧ ಸಂಸ್ಥೆಯ ಡಾ. ಮೈತ್ರೇಯಿ, ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಉತ್ತಮ ವಾಗ್ನಿಗಳು. ಅವರಿಂದ ‍ಶ್ರೀರಾಮನ ಆದರ್ಶದ ಕುರಿತು ಪ್ರವಚನ ಕೇಳುವುದು ಸುಯೋಗ ಎಂದರು.

1-lakh-views

ಮೂರು ದಿನವು ಸಂಜೆ 6 ಗಂಟೆಯಿಂದ 6.30ರವರೆಗೆ ವಿದ್ವಾಂಸರುಗಳಾದ ನವರತ್ನ ಶ್ರೀನಿವಾಸ್‌ ಆಚಾರ್‌, ರಘೋತ್ತಮಾಚಾರ್‌ ಸಂಡೂರು, ರಾಯಚೂರು ಕೃಷ್ಣಾಚಾರ್‌ ಅವರು ಸನಾತನ ಧರ್ಮದ ಸಾರ ವಿಷಯದ ಕುರಿತು ಚರ್ಚೆ ನಡೆಸಲಿದ್ದಾರೆ. ಸಂಜೆ 6.30 ರಿಂದ ರಾತ್ರಿ 8 ಗಂಟೆ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಲಿದ್ದಾರೆ.

ಡಾ. ಮೈತ್ರೇಯಿ, ಶ್ರೀಗಂಧ ಸಂಸ್ಥೆ

RED-LINE-

Dr-Mytreyi-and-KS-Eshwarappa-about-Srigandha-programme.

ಗೋ ಹತ್ಯೆ ಕಾಯ್ದೆ ಜಾರಿಯಲ್ಲಿ ‍ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಪ್ರಮುಖ ಕಾರಣಕರ್ತರು. ಅವರ ಮಾರ್ಗದರ್ಶನದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಗೋ ಹತ್ಯೆ ಬಿಲ್ ಜಾರಿಗೊಳಿಸಲು ಅವಕಾಶವಾಯಿತು. ಅವರ ಅನುಗ್ರಹ ಸಂದೇಶ ಕೇಳುವುದು ಪುಣ್ಯ.

ಕೆ.ಎಸ್.ಈಶ್ವರಪ್ಪ, ಶ್ರೀಗಂಧ ಸಂಸ್ಥೆ ಅಧ್ಯಕ್ಷ

RED-LINE-

ಪತ್ರಿಕಾಗೋಷ್ಠಿಯಲ್ಲಿ ಶಬರೀಶ್ ಕಣ್ಣನ್‌, ಕುಬೇರಪ್ಪ, ಅರವಿಂದ್, ಬಾಲು, ತುಕಾರಾಮ್ ಇದ್ದರು.

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಅಪ್‌ಡೇಟ್‌ ನೀಡಿದ ಸಂಸದ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 25, 2024

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

Leave a Comment