ಇವತ್ತು ಶಾಲೆ, ಕಾಲೇಜಿಗೆ ರಜೆ, ಏಳು ದಿನ ಶೋಕಾಚರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 DECEMBER 2024

ಬೆಂಗಳೂರು : ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ನಿಧನ ಹಿನ್ನೆಲೆ ಇವತ್ತು ರಾಜ್ಯಾದ್ಯಂತ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ (Holiday) ಘೋಷಿಸಿ ಆದೇಶಿಸಲಾಗಿದೆ. ಇನ್ನು ರಾಜ್ಯದಲ್ಲಿ ಜನವರಿ 1ರವರೆಗೆ ಶೋಕಾಚರಣೆಗೆ ಸರ್ಕಾರ ಆದೇಶಿಸಿದೆ.

ಡಿಸೆಂಬರ್‌ 27ರಂದು ಎಲ್ಲ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಡಿಸೆಂಬರ್‌ 26 ರಿಂದ ಜನವರಿ 1ರವರೆಗೆ ಒಟ್ಟು ಏಳು ದಿನ ಶೋಕಾಚರಣೆ ಇರಲಿದೆ. ಈ ಅವಧಿಯಲ್ಲಿ ಸಾರ್ವಜನಿಕ ಮನೋರಂಜನೆ ಕಾರ್ಯಕ್ರಮಗಳು ನಡೆಸುವಂತಿಲ್ಲ. ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಬೇಕು ಎಂದು ಸರ್ಕಾರದ ಉಪ ಕಾರ್ಯದರ್ಶಿ ಎಲಿಷ ಆಂಡ್ರೋಸ್‌ ಆದೇಶದಲ್ಲಿ ತಿಳಿಸಿದ್ದಾರೆ.  

Dr-Manamohan-Singh

ಇದನ್ನೂ ಓದಿ » ಹೊಸ ವರ್ಷಾಚರಣೆ, ಶಿವಮೊಗ್ಗ ಪೊಲೀಸರಿಂದ ಮಹತ್ವದ ಮೀಟಿಂಗ್‌, 8 ಪಾಯಿಂಟ್‌ ಸೂಚನೆ, ಏನದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 27, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment