ಆನಂದಪುರ ಬಳಿ ಕಾಡಾನೆಗಳು ಪ್ರತ್ಯಕ್ಷ, ತೋಟ, ಗದ್ದೆಯಲ್ಲಿ ಸಂಚಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 DECEMBER 2024

ಸಾಗರ : ಆನಂದಪುರ ಸುತ್ತಮುತ್ತ ಆನೆಗಳ ಉಪಟಳ (Wild Elephants) ಹೆಚ್ಚಾಗಿದೆ. ಇವತ್ತು ಬೆಳಗ್ಗೆ ಲಕ್ಕವಳ್ಳಿ ಸಮೀಪ ಆನೆಯೊಂದು ಮರಿಯಾನೆ ಜೊತೆಗೆ ಕಾಣಿಸಿಕೊಂಡಿದೆ. ಕೂಡಲೆ ಗ್ರಾಮಸ್ಥರು ಜೋರಾಗಿ ಕೂಗಿ ಆನೆಗಳನ್ನು ಓಡಿಸಿದ್ದಾರೆ. ಇದರ ವಿಡಿಯೋ ವೈರಲ್‌ ಆಗಿದೆ.

ಲಕ್ಕವಳ್ಳಿಯ ಲಕ್ಷ್ಮಣಪ್ಪ ಎಂಬುವವರ ತೋಟದ ಸಮೀಪ ಆನೆಗಳು ಕಾಣಿಸಿಕೊಂಡಿವೆ. ಸ್ಥಳೀಯರು ಜೋರಾಗಿ ಕೂಗಿಕೊಂಡಿದ್ದರಿಂದ ಆನೆಗಳು ಓಡಿ ಹೋಗಿವೆ. ಇದರ ವಿಡಿಯೋ ಇಲ್ಲಿದೆ.

ಇದನ್ನೂ ಓದಿ » ಶಿವಮೊಗ್ಗ ನಗರದಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿಗಳು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 27, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment