ಕಾರು, ಬಸ್‌ ಮುಖಾಮುಖಿ ಡಿಕ್ಕಿ, ಇಬ್ಬರು ಸಾವು

Published On : ಡಿಸೆಂಬರ್ 29, 2024

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 29 DECEMBER 2024

ಆನಂದಪುರ : ಕಾರು ಮತ್ತು ಬಸ್‌ ಮುಖಾಮುಖಿ ಡಿಕ್ಕಿಯಾಗಿ (Mishap) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕು ಆನಂದಪುರದ ಮುರುಘಮಠದ ಸಮೀಪ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ.

ಕಾರು ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು. ಬಸ್ಸು ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಇಬ್ಬರು ಮೃತಪಟ್ಟಿದ್ದು ಅವರ ಗುರುತು ಇನ್ನಷ್ಟೆ ಪತ್ತೆ ಆಗಬೇಕಿದೆ. ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

Car-and-Bus-mishap-at-anandapura-murugha-mutt.

ಇದನ್ನೂ ಓದಿ » ಪ್ರಯಾಣಿಕರೆ ಗಮನಿಸಿ, ಡಿ.31ರಿಂದ ರಸ್ತೆಗಿಳಿಲ್ಲ KSRTC ಬಸ್, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಡಿಸೆಂಬರ್ 29, 2024

Leave a Comment