ಶಿವಮೊಗ್ಗ ಲೈವ್
SHIVAMOGGA LIVE NEWS, 2 JANUARY 2025
ಬೆಂಗಳೂರು : ರಾಜಕೀಯ ಜಂಜಾಟದ ನಡುವೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಪುನಃ ಸಿನಿಮಾದ (Movie) ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಆದಿತ್ಯ ನಟನೆಯ ಟೆರರ್ ಸಿನಿಮಾದ ಡಬ್ಬಿಂಗ್‌ನಲ್ಲಿ ಕುಮಾರ್ ಬಂಗಾರಪ್ಪ ಬ್ಯುಸಿಯಾಗಿದ್ದಾರೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
‘ಟೆರರ್ ಸಿನಿಮಾದ ಚಿತ್ರೀಕರಣ ಮುಕ್ತಾವಾಗಿದೆ. ಹೊಸ ವರ್ಷದ ಮೊದಲ ದಿನ ಡಬ್ಬಿಂಗ್ ಕಾರ್ಯ ಮಾಡಲಾಯಿತುʼ ಎಂದು ಸಾಮಾಜಿಕ ಜಾಲತಾಣದಲ್ಲಿ ಕುಮಾರ್ ಬಂಗಾರಪ್ಪ ಪ್ರಕಟಿಸಿದ್ದಾರೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಬೈಕ್ ರ್ಯಾಲಿ, ಸಿಡಿಮದ್ದು ನಿಷೇಧ, ಡಿಸಿ ಆದೇಶ, ಕಾರಣವೇನು?

ಟೆರರ್ ಸಿನಿಮಾಗೆ ರಂಜನ್ ಶಿವರಾಮಗೌಡ ನಿರ್ದೆಶನ ಮಾಡಿದ್ದಾರೆ. ಎ ಸಿನಿಮಾದ ನಿರ್ಮಾಪಕ ಸಿಲ್ಕ್ ಮಂಜು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆ ಜೋರು, ಎಲ್ಲೆಲ್ಲಿ ಹೇಗಿತ್ತು ಅಬ್ಬರ?