ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 2 JANUARY 2025
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಚಳಿಯ ಅಬ್ಬರ ಜೋರಿದೆ. ಹಲವು ಕಡೆ ಸೂರ್ಯೋದಯವಾಗಿ ಬಹು ಹೊತ್ತಿನ ತಕವು ಥಂಡಿ ಮುಂದುವರೆಯುತ್ತಿದೆ. ಇದರಿಂದ ಜಿಲ್ಲೆಯಲ್ಲಿ ತಾಪಮಾನ (Weather) ತುಸು ಇಳಿಕೆಯಾಗಿದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ ಬಿಸಿಲು, ಸಂಜೆಯಾಗುತ್ತದೆ ಥಂಡಿ ಹೆಚ್ಚಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ ಬಿಸಿಲು, ಸಂಜೆಯಾಗುತ್ತದೆ ಥಂಡಿ ಹೆಚ್ಚಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ ಬಿಸಿಲು, ಸಂಜೆಯಾಗುತ್ತದೆ ಥಂಡಿ ಹೆಚ್ಚಲಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಇವತ್ತು ಏನೇನಾಯ್ತು? ಇಲ್ಲಿದೆ ಫಟಾಫಟ್ ನ್ಯೂಸ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





