ಡಾ. ಧನಂಜಯ ಸರ್ಜಿ ಹೆಸರು ಬಳಸಿ ವಿಷಯುಕ್ತ ಸ್ವೀಟ್‌ ಬಾಕ್ಸ್‌ ರವಾನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 3 JANUARY 2024

ಶಿವಮೊಗ್ಗ : ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ ಹೆಸರು ದುರ್ಬಳಕೆ ಮಾಡಿಕೊಂಡು, ಹೊಸ ವರ್ಷಕ್ಕೆ, ವಿಷ ಪದಾರ್ಥ ಬೆರೆಸಿರುವ ಸಿಹಿ (Sweets) ತಿಂಡಿ ರವಾನಿಸಿರುವ ಅನುಮಾನ ವ್ಯಕ್ತವಾಗಿದೆ. ಈ ಸಂಬಂಧ ಡಾ. ಧನಂಜಯ ಸರ್ಜಿ ಅವರ ಆಪ್ತ ಕಾರ್ಯದರ್ಶಿ ದೂರು ನೀಡಿದ್ದಾರೆ.

ಹೊಸ ವರ್ಷದ ಶುಭ ಕೋರುವ ಪತ್ರದೊಂದಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ನಾಗರಾಜ್‌ ಅವರಿಗೆ ಕೊರಿಯರ್‌ ಮೂಲಕ ಸಿಹಿ ತಿಂಡಿ ತಲುಪಿತ್ತು. ಪೊಟ್ಟಣದಲ್ಲಿದ್ದ ಸ್ವೀಟ್‌ ಸೇವಿಸಿದ ನಾಗರಾಜ್‌ ಅವರಿಗೆ ಅತ್ಯಂತ ಕಹಿ ಅನಿಸಿದೆ. ಡಾ. ಧನಂಜಯ ಸರ್ಜಿ ಅವರಿಗೆ ಕರೆ ಮಾಡಿದಾಗ ತಾವು ಯಾವುದೇ ಸ್ವೀಟ್‌ ಬಾಕ್ಸ್‌ ಕಳಹಿಸಿಲ್ಲ ಎಂದು ಸ್ಪಷ್ಟಪಡಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Dr-Dhananjaya-Sarji-press-meet

ಡಾ. ಧನಂಜಯ ಸರ್ಜಿ ಅವರ ಹೆಸರು ದುರ್ಬಳಕೆ ಮಾಡಿಕೊಂಡು ಸಿಹಿ (Sweets) ತಿಂಡಿ ಕಳುಹಿಸಲಾಗಿದೆ. ಅದರಲ್ಲಿ ವಿಷ ಪದಾರ್ಥ ಬೆರಸಿರುವ ಅನುಮಾನವಿದೆ ಎಂದು ಆರೋಪಿಸಿ ಡಾ. ಧನಂಜಯ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಸಚಿನ್‌ ರಾಜ್‌ ದೂರು ನೀಡಿದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಹೊಸ ವರ್ಷದ ರಾತ್ರಿಯ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್‌, ಕಾರು ಚಾಲಕನ ವಿರುದ್ಧ ಮರ್ಡರ್‌ ಕೇಸ್‌, ಯಾಕೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 3, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment