ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 3 JANUARY 2024
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಥಂಡಿ ಹೆಚ್ಚಾಗಿದೆ. ಸಂಜೆಯಾಗುತ್ತಲೆ ನಿಧಾನಕ್ಕೆ ಚಳಿ ಏರುತ್ತದ್ದು, ರಾತ್ರಿ ವೇಳೆ ಚಳಿ ಪ್ರಮಾಣ ತೀವ್ರವಾಗಿರಲಿದೆ. ಇನ್ನು ಬೆಳಗಿನ ಹೊತ್ತು ಬಿಸಿಲಿನ ಅಬ್ಬರ (Weather) ಜೋರಿರಲಿದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ ಬಿಸಿಲು, ಸಂಜೆಯಾಗುತ್ತದೆ ಥಂಡಿ ಹೆಚ್ಚಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ ಬಿಸಿಲು, ಸಂಜೆಯಾಗುತ್ತದೆ ಥಂಡಿ ಹೆಚ್ಚಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ ಬಿಸಿಲು, ಸಂಜೆಯಾಗುತ್ತದೆ ಥಂಡಿ ಹೆಚ್ಚಲಿದೆ.
ಇದನ್ನೂ ಓದಿ » ಡಾ. ಧನಂಜಯ ಸರ್ಜಿ ಹೆಸರು ಬಳಸಿ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು














