SHIVAMOGGA LIVE NEWS, 3 JANUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಾಗರ : ಹಿರಿಯ ಸಾಹಿತಿ ಡಾ. ನಾ.ಡಿಸೋಜ ನಿಧನಕ್ಕೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಂತಾಪ (condolence) ಸೂಚಿಸಿದ್ದಾರೆ. ನಾ.ಡಿಸೋಜ ಅವರ ಅವರ ನಿಧನದಿಂದ ಸಾಹಿತ್ಯ ಕ್ಷೇತ್ರಕ್ಕೆ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ನಾ.ಡಿಸೋಜ ಅವರದ್ದು ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ ಎರಡೂ ಒಂದೇ. ಬರೆದಂತೆ ಬದುಕಿದವರು, ಬದುಕಿದಂತೆ ಬರೆದವರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನಾ.ಡಿಸೋಜ ಅವರ ಕೊಡುಗೆ ಅನನ್ಯವಾದದ್ದು. ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.
– ಬೇಳೂರು ಗೋಪಾಲಕೃಷ್ಣ, ಸಾಗರ ಶಾಸಕ
![]()
ಇದನ್ನೂ ಓದಿ » ನಾ. ಡಿಸೋಜ ಅಂತಿಮ ದರ್ಶನದ ಸಮಯ ಪ್ರಕಟಿಸಿದ ಪುತ್ರ
LATEST NEWS
- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

About The Editor
ನಿತಿನ್ ಆರ್.ಕೈದೊಟ್ಲು




