ಪದವಿ ಮುಗಿಸಿ ಉದ್ಯೋಗ ಸಿಗದ ಗುಡ್‌ ನ್ಯೂಸ್‌, ಇಂದಿನಿಂದ ವಿಶೇಷ ಅಭಿಯಾನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS, 6 JANUARY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ : 2022-23 ಮತ್ತು 2023-24ನೇ ಸಾಲಿನಲ್ಲಿ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳು ಯುವ ನಿಧಿ (Yuva Nidhi) ಯೋಜನೆಯಡಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಜನವರಿ 6ರಿಂದ 20ರ ವರೆಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs. karnataka.gov.in ಮೂಲಕ ಹೆಸರು ನೋಂದಣಿ ಮಾಡಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ. ದೂ. 08182-255293 ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಖಲಂದರ್ ಖಾನ್ ತಿಳಿಸಿದ್ದಾರೆ.

Web-Design-by-New-Web-techy

ಇದನ್ನೂ ಓದಿ » ನಾ.ಡಿಸೋಜ ಸಾಹಿತ್ಯದತ್ತ ಆಸಕ್ತಿ ಬೆಳೆಸಿಕೊಳ್ಳಲು ಕಾರಣ ಆ ಎರಡು ಘಟ್ಟ, ಯಾವುದದು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment