ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? ಇಲ್ಲಿದೆ ಲಿಸ್ಟ್‌

SHIVAMOGGA LIVE NEWS | 9 JANUARY 2025 (ಈ ಸುದ್ದಿಯನ್ನು ಇನ್ನು 34 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ವಾತಾವರಣ ಮುಂದುವರೆದಿದೆ. ರಾತ್ರಿ ವೇಳೆ ಭಾರಿ ಚಳಿ ಇರಲಿದೆ. ಆದರೆ ಬೆಳಗ್ಗೆ ಬಿಸಿಲಿನ ಬೇಗ ಹೆಚ್ಚಾಗಿದೆ (Weather Report).

ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

WEATHER-REPORT-SHIMOGA-

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

Web-Design-by-New-Web-techy

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ನಂಜಪ್ಪ ಆಸ್ಪತ್ರೆಯಲ್ಲಿ ಕ್ಯಾಪ್ಸುಲ್‌ ಎಂಡೋಸ್ಕೋಪಿ, ಏನಿದು? ಉಪಯೋಗವೇನು?

WEATHER-REPORT-SHIMOGA-

Leave a Comment