ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 6 ಆಗಸ್ಟ್ 2019
ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ನಿನ್ನೆ ಧರೆ ಕುಸಿದು ಮೃತಪಟ್ಟಿದ್ದ ರೈತನ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಕನ್ನಂಗಿಯ ಗ್ರಮ ಪಂಚಾಯಿತಿಯ ಕಳವತ್ತಿಯ ರೈತ ರಮೇಶ್ ಮೃತಪಟ್ಟಿದ್ದರು. ಜಿಲ್ಲಾಧಿಕಾರಿ ಅವರು ಇವತ್ತು ಆಸ್ಪತ್ರೆಗೆ ಭೇಟಿ ನೀಡಿ, ಮೃತದೇಹ ವೀಕ್ಷಿಸಿದರು. ನಂತರ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.
ನಂತರ ಜೆಸಿ ಆಸ್ಪತ್ರೆಯ ಮೂಲಸೌಕರ್ಯ ಕುರಿತು ಪರಿಶೀಲನೆ ನಡೆಸಿ, ವೈದ್ಯಾಧಿಕಾರಿಯಿಂದ ಮಾಹಿತಿ ಪಡೆದರು. ಇದೇ ವೇಳೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣಾ ಕೇಂದ್ರಕ್ಕೂ ಜಿಲ್ಲಾಧಿಕಾರಿ ದಯಾನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇನ್ನು, ನಿನ್ನೆ ಗಾಳಿ, ಮಳೆಗೆ ತೀರ್ಥಹಳ್ಳಿಯ ಸಹ್ಯಾದ್ರಿ ಸ್ಕೂಲ್ ಆವರಣದಲ್ಲಿ ಮರ ಬಿದ್ದು ಹಾನಿಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಯಾನಂದ್, ಅಧಿಕಾರಿಗಳು ಮತ್ತು ಶಾಲೆ ಸಿಬ್ಬಂದಿಯಿಂದ ಮಾಹಿತಿ ಪಡೆದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





