ಶಿವಮೊಗ್ಗ – ಭದ್ರಾವತಿ ಬಸ್‌ ಹತ್ತಿ ಆಧಾರ್‌ ಕಾರ್ಡ್‌ ತೆಗೆಯಲು ಮುಂದಾದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 16 JANUARY 2025

ಶಿವಮೊಗ್ಗ : KSRTC ಬಸ್‌ನಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣ, ನಗದು ಕಳ್ಳತನ ಪ್ರಕರಣ ಮುಂದುವರೆದಿದೆ. ಭದ್ರಾವತಿಗೆ ತೆರಳಲು ಬಸ್‌ ಹತ್ತಿದ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ ಬ್ಯಾಂಕ್‌ ದಾಖಲೆಗಳು ಮತ್ತು ನಗದು ಇದ್ದ ಪರ್ಸ್‌ ಕಳ್ಳತನ ಮಾಡಲಾಗಿದೆ.

ಭದ್ರಾವತಿಯ ಶಶಿರೇಖಾ ಅವರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್‌ ಕಳ್ಳತನ ಮಾಡಲಾಗಿದೆ. ರಿಪ್ಪನ್‌ಪೇಟೆಯ ಪ್ರೌಢಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿದ್ದು, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ.

KSRTC-Bus-Stand-in-Shimoga

ಶಶಿರೇಖಾ ಅವರು ಶಿವಮೊಗ್ಗದಿಂದ ಭದ್ರಾವತಿಗೆ ತೆರಳುತ್ತಿದ್ದ ಬಸ್‌ ಹತ್ತುವಾಗ ಹೆಚ್ಚು ಜನ ದಟ್ಟಣೆ ಇತ್ತು. ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಆಧಾರ್‌ ಕಾರ್ಡ್‌ ತೆಗೆಯಲು ವ್ಯಾನಿಟಿ ಬ್ಯಾಗ್‌ಗೆ ಕೈ ಹಾಕಿದಾಗ ಪರ್ಸ್‌ ಕಳ್ಳತನವಾಗಿರುವುದು ಗೊತ್ತಾಗಿದೆ. ಪರ್ಸ್‌ನಲ್ಲಿ 60 ಸಾವಿರ ರೂ. ನಗದು, ವಿವಿಧ ಬ್ಯಾಂಕ್‌ಗಳ ಎಟಿಎಂ, ಚೆಕ್‌ ಪುಸ್ತಕಗಳು ಇದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ನ್ಯೂಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 16, 2025

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment