ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 16 JANUARY 2025
ಶಿವಮೊಗ್ಗ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ (Door) ಬೀಗ ಮುರಿದು ಬೀರುವಿನಲ್ಲಿಟ್ಟಿದ್ದ ನಗದು ಮತ್ತು ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ನಗರದ ಪಂಚವಟಿ ಕಾಲೋನಿಯ ಅರುಣ್ ಕುಮಾರ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
ಅರುಣ್ ಕುಮಾರ್ ಪತ್ನಿ ಜೊತೆಗೆ ಊರಿಗೆ ತೆರಳಿದ್ದಾಗ ಕಳ್ಳತನವಾಗಿದೆ. ಅರುಣ್ ಕುಮಾರ್ ಅವರ ಚಿಕ್ಕಪ್ಪ ಕೆಲಸ ಮುಗಿಸಿ ತಮ್ಮ ಮನೆಗೆ ತರಳುವಾಗ ಅರುಣ್ ಕುಮಾರ್ ಅವರ ಮನೆ ಬಾಗಿಲು ತೆರೆದಿರುವುದನ್ನು ಗಮನಿಸಿ ಒಳಗೆ ಹೋದಾಗ ಕಳ್ಳತನ ಬೆಳಕಿಗೆ ಬಂದಿದೆ. ಬೀರುವಿನಲ್ಲಿ ಇಟ್ಟಿದ್ದ 50 ಸಾವಿರ ರೂ. ನಗದು, 90 ಸಾವಿರ ರೂ. ಮೌಲ್ಯದ 18 ಗ್ರಾಂ ಚಿನ್ನಾಭರಣ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ » ತ್ಯಾಗರ್ತಿ ಬಳಿ 13 ವರ್ಷದ ಬಾಲಕನ ಸಮಯ ಪ್ರಜ್ಞೆಗೆ ಉಳಿಯಿತು ಚಾಲಕನ ಜೀವ, ಆಗಿದ್ದೇನು?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






