ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 17 JANUARY 2025
ಶಿವಮೊಗ್ಗ : ಹೊಟೇಲ್ (Hotel) ಉದ್ಯಮಿಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಿಥುನ್ (34) ಎಂಬುವವರು ಬಾಳೇಬೈಲಿನಲ್ಲಿ ವಾಸವಿದ್ದ ಮನೆಯಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಇದನ್ನೂ ಓದಿ » ಕಾರು ಪ್ರಿಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಇವತ್ತಿನಿಂದ ಬೃಹತ್ ಕಾರು ಎಕ್ಸ್ಚೇಂಜ್ ಮೇಳ, ಎಲ್ಲಿ? ಏನೆಲ್ಲ ಆಫರ್ಗಳಿವೆ?
ತಾಲೂಕಿನ ಹಂಡಿಗೆ ಗ್ರಾಮದವರಾಗಿದ್ದ ಮಿಥುನ್ ಇತ್ತೀಚೆಗೆ ತಾಲೂಕು ಕಚೇರಿ ಸಮೀಪದಲ್ಲಿ ಹೋಟೆಲ್ ಆರಂಭಿಸಿದ್ದರು. ಇವರ ಪತ್ನಿ ಹೆರಿಗೆಗೆ ತವರಿಗೆ ಹೋಗಿದ್ದಾರೆ. ದಂಪತಿಗೆ ಎಂಟು ತಿಂಗಳ ಮಗುವಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ » ‘4 ಪರ್ಸೆಂಟ್ ಕಮಿಷನ್ʼ ಪಡೆಯುತ್ತಿದ್ದ ಶಿವಮೊಗ್ಗ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ, ಏನಿದು ಕೇಸ್?
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






