ಹಿಂದೂ ಕಾರ್ಯಕರ್ತರ ಮಾಹಿತಿ, ಆಟೊ ಮೇಲೆ ಪೊಲೀಸ್‌ ದಾಳಿ, ಮುಂದೇನಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 17 JANUARY 2025

ಸಾಗರ : ನಗರದ ಸೊರಬ ರಸ್ತೆಯ ಗಡದಯ್ಯ ಲೇಔಟ್ ಬಳಿ ಆಟೊದಲ್ಲಿ (Auto) ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡುತ್ತಿರುವುದನ್ನು ನಗರ ಠಾಣೆ ಪೊಲೀಸರು ಬುಧವಾರ ಪತ್ತೆ ಹಚ್ಚಿದ್ದಾರೆ.

ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆಟೊ ಸಮೇತ 84 ಕೆ.ಜಿ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

sagara graphics

ಹಿಂದು ಜಾಗರಣಾ ವೇದಿಕೆಯ ಕೆ.ಎಸ್.ಸುಧೀಂದ್ರ, ಕೋಮಲ್ ರಾಘವೇಂದ್ರ ರಾಘವೇಂದ್ರ ಕಾಮತ್, ನಂದೀಶ್ ಸೂರಗುಪ್ಪೆ, ಪವನ್ ಮಾಸೂರು, ಪ್ರವೀಣ್‌ ಸಿರವಾಳ, ಅರುಣ ಕುಗ್ವೆ, ಪರಶುರಾಮ್ ಈ ಸಂದರ್ಭ ಸ್ಥಳಕ್ಕೆ ಭೇಟಿ ನೀಡಿದ್ದರು.

ಶಿವಮೊಗ್ಗದಲ್ಲಿ ಇವತ್ತಿನಿಂದ ಬೃಹತ್‌ ಕಾರು ಎಕ್ಸ್‌ಚೇಂಜ್‌ ಮೇಳ

toyota-exchange-mela-

ಇದನ್ನೂ ಓದಿ » ಶಿವಮೊಗ್ಗದಲ್ಲಿ 21 ಲಕ್ಷ ರೂ. ಮೌಲ್ಯದ ಗಾಂಜಾ ಸುಟ್ಟ ಪೊಲೀಸರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment