ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 17 JANUARY 2025
ಶಿವಮೊಗ್ಗ : ಸಂತೇಕಡೂರು ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜ.18ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈದೊಟ್ಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ » ಕ್ವಿಂಟಾಲ್‌ಗಟ್ಟಲೆ ಅಡಿಕೆ ಕದ್ದಿದ್ದ ಮೂವರು ಅರೆಸ್ಟ್, ಏನೇನೆಲ್ಲ ವಶಕ್ಕೆ ಪಡೆಯಲಾಯ್ತು?
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






