ಶಿವಮೊಗ್ಗದಲ್ಲಿ ಸಚಿವ ಎಂ.ಬಿ.ಪಾಟೀಲ್‌, ಸಿಎಂ ಸ್ಥಾನ, ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಹೇಳಿಕೆ, ಏನಂದ್ರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS, 17 JANUARY 2025

ಶಿವಮೊಗ್ಗ : ಮುಖ್ಯಮಂತ್ರಿ (CM) ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಗಳು ಖಾಲಿ ಇಲ್ಲ. ಆದ್ದರಿಂದ ನಾಯಕತ್ವ ಬದಲಾವಣೆಯ ಚರ್ಚೆಯೆ ಇಲ್ಲ. ಬೆಳಗಾವಿ ಕಾರ್ಯಕ್ರಮದ ಯಶಸ್ಸಿನತ್ತ ನಮ್ಮೆಲ್ಲ ನಾಯಕರು ಗಮನ ಹರಿಸಿದ್ದಾರೆ. ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಶಿವಮೊಗ್ಗದಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್‌, ನಾಯಕತ್ವ ಮತ್ತು ಅಧ್ಯಕ್ಷ ಸ್ಥಾನದ ಬದಲಾವಣೆ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ. ಈಗ ಏನಿದ್ದರೂ ಬೆಳಗಾವಿ ಕಾರ್ಯಕ್ರಮ ಯಶಸ್ವಿಗೊಳಿಸುವತ್ತ ನಾಯಕರು ತಮ್ಮ ಗಮನ ಕೇಂದ್ರೀಕರಿಸಿದ್ದಾರೆ ಎಂದು ತಿಳಿಸಿದರು.

minister-MB-Patil-in-Shimoga-airport

ಬೇರೆ ಪಕ್ಷದವರೊಂದಿಗೆ ಊಟ ಸಹಜ

ಬೇರೆ ಪಕ್ಷದ ನಾಯಕರೊಂದಿಗೆ ಊಟ ಮಾಡಿದರೆ ಅದಕ್ಕೆ ಅರ್ಥ ಕಲ್ಪಿಸುವುದು ಸರಿಯಲ್ಲ. ಅದರಲ್ಲಿ ಯಾವುದೇ ತಪ್ಪು ಇರುವುದಿಲ್ಲ. ಆರ್‌.ಅಶೋಕ್‌ ಬಿಜೆಪಿಯ ಅನೇಕ ಮುಖಂಡರು ನಮ್ಮ ಮನೆಗು ಬಂದು ಹೋಗಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಮನೆಗೆ ನಾನು ಹೋಗಿದ್ದೆ. ಹಾಗೆಂದ ಮಾತ್ರಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಸ್ಪಷ್ಟಪಡಿಸಿದರು.

ಇದನ್ನೂ ಓದಿ » ಕ್ವಿಂಟಾಲ್‌ಗಟ್ಟಲೆ ಅಡಿಕೆ ಕದ್ದಿದ್ದ ಮೂವರು ಅರೆಸ್ಟ್‌, ಏನೇನೆಲ್ಲ ವಶಕ್ಕೆ ಪಡೆಯಲಾಯ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 17, 2025

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

Leave a Comment