ಶಿವಮೊಗ್ಗಕ್ಕೆ ನಾಳೆ ಸಚಿವ ಮಧು ಬಂಗಾರಪ್ಪ ಭೇಟಿ, ವಿವಿಧ ಸಭೆಗಳಲ್ಲಿ ಭಾಗಿ, ಎಲ್ಲೆಲ್ಲಿಗೆ ತೆರಳಲಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 17 JANUARY 2025

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ (Minister) ಎಸ್. ಮಧು ಬಂಗಾರಪ್ಪ ಜ.18 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಜ.18 ರಂದು ಬೆಳಗ್ಗೆ 9.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಭೂ ಸುರಕ್ಷಾ ಯೋಜನೆಯ ಜಿಲ್ಲಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10ಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ಕಚೇರಿಯ ಸಭೆಯಲ್ಲಿ ಭಾಗವಹಿಲಿದ್ದಾರೆ. ಮಧ್ಯಾಹ್ನ 12ಕ್ಕೆ ಸಾಗರದ ಸಂತೆ ಮೈದಾನದಲ್ಲಿ ಏರ್ಪಡಿಸಿರುವ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Minister-Madhu-Bangarappa-and-M-Srikanth-Congress-Leader

ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ, ದಿನಾಂಕ ಪ್ರಕಟ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment